Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 3712 ಹುದ್ದೆಗಳ ಭರ್ಜರಿ ನೇಮಕಾತಿ |ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Yallamma G | Date:May 7, 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ3712 ಲೋವರ್ ಡಿವಿಸಿನಲ್ ಕ್ಲರ್ಕ್,  ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07/05/2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 08/04/2024
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 07/05/2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 08/05/2024

No. of posts:  3712

Comments