ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 307 ಹುದ್ದೆಗಳ ಭರ್ಜರಿ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:Aug. 25, 2023
![not found](/media/notifications/images/Others/ssc_ojSy7RV.jpg)
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 307 ಹಿಂದಿ ಅನುವಾದಕರ,ಜೂನಿಯರ್ ಟ್ರಾನ್ಸಲೇಟರ್, ಜೂನಿಯರ್ ಟ್ರಾನ್ಸಲೇಟರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 12-ಸೆಪ್ಟೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 307
Comments