ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1876 ಹುದ್ದೆಗಳ ಭರ್ಜರಿ ನೇಮಕಾತಿ | ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Bhagya R K | Date:July 25, 2023

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ1876 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF), ಸಬ್ ಇನಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15-ಆಗಸ್ಟ್-2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1876
ದಿಲ್ಲಿ ಪೊಲೀಸ್ ಪಡೆಯಲ್ಲಿ ಪುರುಷ ಸಬ್ ಇನಸ್ಪೆಕ್ಟರ್ - 109
ದಿಲ್ಲಿ ಪೊಲೀಸ್ ಪಡೆಯಲ್ಲಿ ಮಹಿಳಾ ಸಬ್ ಇನಸ್ಪೆಕ್ಟರ್ - 53
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗೆ ಪುರುಷ ಸಬ್ ಇನಸ್ಪೆಕ್ಟರ್ - 1601
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗೆ ಮಹಿಳಾ ಸಬ್ ಇನಸ್ಪೆಕ್ಟರ್- 113
No. of posts: 1876
Comments