Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Feb. 5, 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಭಾರತ ಸರಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಅಧೀನ ಕಚೇರಿಗಳಲ್ಲಿ ಖಾಲಿ ಇರುವ 121 ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 21-02-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಫ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.


ಅರ್ಜಿ ಸಲ್ಲಿಸುವ ವಿಳಾಸ :
“The Regional Director, Staff Selection

Commission (Northern Region), 
Block No.12, C.G.O. Complex, 
Lodhi Road, New Delhi-110003” 


ಹುದ್ದೆಗಳ ವಿವರ : 
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಡಿವಿಷನ್ ಕ್ಲರ್ಕ್ : 52
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ : 69

No. of posts:  121

Comments