Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 4187 ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:March 6, 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 4187 ಸಬ್ ಇನ್ ಸ್ಪೆಕ್ಟರ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 28/03/2024ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಒಟ್ಟು ಹುದ್ದೆಗಳ ವಿವರ : 4187
- Sub-Inspector (GD) : 4001
- Sub-Inspector (male) :125
- Sub-Inspector (Female) : 61

No. of posts:  4187

Comments