ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Aug. 20, 2024
ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ (ಅಡುಗೆ ತಿಳಿವಳಿಕೆ) ಹುದ್ದೆಗಳನ್ನು ನೇಮಕಾತಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
No. of posts: 80
Comments