ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಲಾ ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Feb. 7, 2025

ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 90 ಲಾ ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
No. of posts: 90
Comments