ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ - 2018
| Date:Jan. 5, 2019
ಆರ್.ಟಿ.ಇ ಕಾಯ್ದೆ 2ನೇ ವಿಭಾಗದಲ್ಲಿ ಷರತ್ತು (ಎನ್) ನಲ್ಲಿ ಉಲ್ಲೇಖಿಸಲ್ಪಟ್ಟಿರುವಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು ಓಅಖಿಇಯಿಂದ ರೂಪಿಸಲಾದ ಮಾರ್ಗದರ್ಶಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿ.ಇ.ಟಿ) ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳಿಗೆ ಸೂಚನೆಗಳು:
1. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 ಕ್ಕೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ದಿನಾಂಕ:25.12.2018ರ ಒಳಗಾಗಿ ಇಲಾಖಾ ವೆಬ್‍ಸೈಟ್ www.schooleducation.kar.nic.in ಮೂಲಕ ಅರ್ಜಿ ಸಲ್ಲಿಸುವುದು.
2. ಅಭ್ಯರ್ಥಿಗಳು ಆನ್‍ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಜೆ.ಪಿ.ಇ.ಜಿ. (J.P.E.G. Format) ನಮೂನೆಯಲ್ಲಿ ಅಪ್‍ಲೋಡ್ ಮಾಡುವುದು.
3. ಆನ್‍ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣವಿವರಗಳನ್ನೊಳಗೊಂಡ ಅರ್ಜಿ ಸಲ್ಲಿಸಿದ ಮತ್ತು ಸಂಪೂರ್ಣ ವಿಳಾಸವುಳ್ಳ ಕಂಪ್ಯೂಟರ್ ಜನರೇಟೆಡ್ ಪ್ರತಿಯ print out ನ್ನು ಪಡೆದುಕೊಳ್ಳುವುದು.

Comments