Loading..!

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:May 31, 2023
not found
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಮಲ್ಲಸಂದ್ರ, ತುಮಕೂರು ಜಿಲ್ಲೆ ಇಲ್ಲಿ ಖಾಲಿ ಇರುವ 219 ಸಹಾಯಕ ವ್ಯವಸ್ಥಾಪಕರು, ವೈದ್ಯಾಧಿಕಾರಿ, ಲೆಕ್ಕಾಧಿಕಾರಿ, ಮಾರುಕಟ್ಟೆ ಅಧಿಕಾರಿ, ಕಿರಿಯ ತಾಂತ್ರಿಕ, ಚಾಲಕ ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 17/04/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಈ ಹಿಂದೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಕೆಲವು ಬದಲಾವಣೆಗಳನ್ನು ತಂದಿದ್ದು ಅರ್ಜಿ ಸಲ್ಲಿಸಲು ಜೂನ್ 6ರ ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. 
No. of posts:  219

Comments