Loading..!

ತುಮಕೂರು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Yallamma G | Date:March 28, 2024
not found

ತುಮಕೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ   ಖಾಲಿ ಇರುವ 33 ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24 ಏಪ್ರಿಲ್ 2024 ಸಂಜೆ 5 ಗಂಟೆಯೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು

No. of posts:  33

Comments