Loading..!

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿನ ಖಾಲಿ ಇರುವ 60 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ |ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:March 19, 2024
not found

ತುಮಕೂರು ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 60 ಸ್ಟೆನೋಗ್ರಾಫರ್ ಗ್ರೇಡ್-III, ಬೆರಳಚ್ಚುಗಾರ, ಟೈಪಿಸ್ಟ್-ಕಾಪಿಸ್ಟ್ ಮತ್ತು ಪ್ಯೂನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 12/03/2024 ಹಾಗೂ ಕೊನೆಯ ದಿನಾಂಕ10 ಏಪ್ರಿಲ್ 2024 ರಾತ್ರಿ : 11.59ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 60 
ಸ್ಟೆನೋಗ್ರಾಫರ್ ಗ್ರೇಡ್-III - 10
ಬೆರಳಚ್ಚುಗಾರ - 05
ಟೈಪಿಸ್ಟ್-ಕಾಪಿಸ್ಟ್ - 05
ಪ್ಯೂನ್ - 40

No. of posts:  60

Comments