ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:June 3, 2023

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರು ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗ ದಿನಾಂಕ 07/06/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಡೀನ್(ಕೃಷಿ) ಕಚೇರಿ, ಕೃಷಿ ಮಹಾವಿದ್ಯಾಲಯ ಧಾರವಾಡ.
No. of posts: 1
Comments