ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 30, 2024
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು68 ಎಕನಾಮಿಸ್ಟ್, ಫೈರ್ ಸೇಫ್ಟಿ ಆಫೀಸರ್, ಸೆಕ್ಯೂರಿಟಿ ಆಫೀಸರ್, ರಿಸ್ಕ್ ಆಫೀಸರ್ ಮತ್ತು IT ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 68
Comments