ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ 1129 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 1129 ನಾಗರಿಕ ಸೇವೆಗಳ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದ.
ಕೇಂದ್ರ ಲೋಕಸೇವಾ ಆಯೋಗ (UPSC) ವು ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು 11-02-2025 ರಿಂದ 18-02-2025 ರ ವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಲೋಕಸೇವಾ ಆಯೋಗ (UPSC) ವು 979 ನಾಗರಿಕ ಸೇವೆಗಳ ಪರೀಕ್ಷೆ ಮತ್ತು150ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಇದೀಗ ಎರಡನೇ ಬಾರಿಗೆ 21-02-2025 ರ ವರೆಗೆ ವಿಸ್ತರಿಸಲಾಗಿದೆ.
Comments