ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:May 17, 2024
ಕೇಂದ್ರ ಲೋಕಸೇವಾ ಆಯೋಗದಿಂದ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಯಲ್ಲಿ ಖಾಲಿ ಇರುವ 404 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪುರುಷ ಮತ್ತು ಮಹಿಳಾ ಅವಿವಾಹಿತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 04/06/2024 ರೊಳಗೆ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 404
Army - 208
Navy - 42
Air Force
(i) Flying –92
(ii) Ground Duties (Tech) –18
(iii) Ground Duties (Non Tech) –10
Naval Academy - 34
No. of posts: 404
Comments