ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ.
Published by: Tajabi Pathan | Date:March 30, 2023

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 69 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 69
Comments