ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:May 16, 2023

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು285 ಸೀನಿಯರ್ ಫಾರ್ಮ್ ಮ್ಯಾನೇಜರ್, ಮುಖ್ಯ ಗ್ರಂಥ ಪಾಲಕರು, ವೈದ್ಯಕೀಯ ಅಧಿಕಾರಿ, ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-06-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 285
Comments