ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 12, 2024
ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 863 ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದ
No. of posts: 863
Comments