Loading..!

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:June 8, 2023
not found

ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಖಾಲಿ ಇರುವ 93 ಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸಹಪ್ರಾಧ್ಯಾಪಕರು ಮತ್ತು ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು ಹುದ್ದೆಗಳನ್ನು ನೇಮಕಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ19/06/2023 ದೊಳಗಾಗಿ ಅರ್ಜಿಯನ್ನುಅಂಚೆ ಕಚೇರಿಯ ಮೂಲಕ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
The Director, Vijayanagara Institute of Medical Sciences, 
VIMS campus, Cantonment,
 Ballari -583104. 


ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ22/06/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ 
ಸಂದರ್ಶನ ನಡೆಯುವ ಸ್ಥಳ: 
The Director, Vijayanagara Institute of Medical Sciences,
 VIMS campus, Cantonment,
 Ballari -583104. 

No. of posts:  93

Comments