Loading..!

ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1273 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI
Published by: Basavaraj Halli | Date:Feb. 24, 2020
not found
West Central Railway Apprentice Recruitment 2020:
ಪಶ್ಚಿಮ ಮಧ್ಯ ರೈಲ್ವೆಯಲ್ಲಿ 1273 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 14,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  1273
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments