Loading..!

ಭಾರತೀಯ ವನ್ಯಜೀವಿ ಸಂಸ್ಥೆ(WII)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:June 21, 2023
not found

ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 15 ಅಸ್ಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳುಜೂನ್ 30 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

No. of posts:  15

Comments