ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:Jan. 5, 2019
ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅದು ಸೂಚನೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಅರ್ಜಿ ನಮೂನೆ ನಮೂನೆಯ ಈ ಕೆಳಗೆ ಲಭ್ಯವಿದೆ
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ
ಜಿಲ್ಲೆ ಯಾದಗಿರಿ
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ
ಜಿಲ್ಲೆ ಯಾದಗಿರಿ
No. of posts: 11
Comments