ಯಾದಗಿರಿ ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 31, 2024
ಯಾದಗಿರಿ ಜಿಲ್ಲಾ ಮಹಾತ್ಮಾ ಗಾಂಧಿ ನೆರೇಗಾ ಯೋಜನೆಯಡಿಯಲ್ಲಿ ಇರುವ ಒಟ್ಟು 12 ಜಿಲ್ಲಾ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ (ಸಿವಿಲ್), ತಾಂತ್ರಿಕ ಸಹಾಯಕ (ಕೃಷಿ) ಮತ್ತು ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ
No. of posts: 12
Comments