Back

Start Quiz
KPSC Vaani ವಾರಾಂತ್ಯದ ಕ್ವಿಜ್ ಕಾರ್ಯಕ್ರಮ - 06
* ಸೂಚನೆಗಳು :
- ಒಟ್ಟು 60 ಪ್ರಶ್ನೆಗಳು ಹಾಗು 60 ಅಂಕಗಳು
- ಪ್ರತಿ ಪ್ರಶ್ನೆಗೂ 4 ಆಯ್ಕೆಗಳಿರುತ್ತವೆ ಸರಿಯಾದ ಉತ್ತರವನ್ನು ನೀವು ಆಯ್ಕೆ ಮಾಡಬೇಕು
- ಕಳೆದ ಒಂದು ವಾರದ ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಆದರಿಸಿ ಪ್ರಶ್ನೆಗಳನ್ನು ನೀಡಲಾಗಿರುತ್ತದೆ.
- ಈ ಪರೀಕ್ಷೆಗೆ ಉತ್ತರ ನೀಡಲು 35 ನಿಮಿಷಗಳ ಸಮಯಾವಕಾಶ ನೀಡಲಾಗಿರುತ್ತದೆ.
- ಅತಿ ಹೆಚ್ಚು ಅಂಕ ಗಳಿಸಿದ 5 ಅಥವಾ ಹೆಚ್ಚು ವಿಜೇತರ ಹೆಸರುಗಳನ್ನೂ ನಮ್ಮ ಜಾಲತಾಣದಲ್ಲಿ ಪ್ರಕಟಿಸಲಾಗುವದು.
- ಪ್ರತಿ ರವಿವಾರ ಬೆಳಿಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ಕ್ವಿಜ್ ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
- ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
- ವಿಜೇತರಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುವದು.
- ವಿಜೇತರಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುವದು.


ಪ್ರಥಮ ಬಹುಮಾನ : GK 360 (ನಿಂಗಪ್ಪ AH)
ದ್ವಿತೀಯ ಬಹುಮಾನ : ಕೌಟಿಲ್ಯ ಪ್ರಬಂಧಗಳು (ನಾಗರಾಜ್ H ಗಡದ)
- ಅತಿ ಹೆಚ್ಚು ಅಂಕ ಗಳಿಸಿದ ಇಬ್ಬರು ವಿಜೇತರಿಗೆ ಈ ಮೇಲೆ ತಿಳಿಸಿದ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುವದು.
- ಅಭ್ಯರ್ಥಿಗಳಲ್ಲಿ ಮೊದಲ ಎರಡು ಬಹುಮಾನ ಹಂಚಿಕೆಯಾದ ಸಂದರ್ಭದಲ್ಲಿ, Quiz ಮುಗಿಸಲು ತೆಗೆದುಕೊಂಡ ಸಮಯದ ಆಧಾರದ ಮೇಲೆ ವಿಜೇತರನ್ನು ಆಯ್ಕೆಮಾಡಲಾಗುವದು.