ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಸ್ಥಳ ಮತ್ತು ಸಮಯವನ್ನು RRB ಯು ಪ್ರಕಟಿಸಿದೆ. 9 ಜನವರಿ 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ 7 ಜನವರಿ 2019
KPSC ಯಿಂದ ಬಹುದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಪುರುಷ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ 4 ಜನವರಿ 2019
ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ, ಇದೆ ತಿಂಗಳ 27ಕ್ಕೆ ಲಿಖಿತ ಪರೀಕ್ಷೆ 3 ಜನವರಿ 2019
KPSC ಯಿಂದ ಅಧಿಸೂಚನೆ ಹೊರಡಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್ -1 ಅಧೀಕ್ಷಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. 2 ಜನವರಿ 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 190 ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್(Civil PSI) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ರೈಲ್ವೆ ಇಲಾಖೆಯ ಪರೀಕ್ಷೆಯ(RPF) ಕಾರಣದಿಂದ ಮುಂದೂಡಲಾಗಿದೆ. 1 ಜನವರಿ 2019
ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ನೇಮಕಾತಿ-2018 ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ 1 ಜನವರಿ 2019
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಾಗಿ ಕೆಪಿಎಸ್ಸಿಯಿಂದ ವೇಳಾಪಟ್ಟಿ ಪ್ರಕಟ 30 ಡಿಸೆಂಬರ್ 2018
KSRTC ದರ್ಜೆ 3 ಮೇಲ್ವಿಚಾರೇತರ ಹುದ್ದೆಗಳ 1:5 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗೆ ಕರೆ ಪತ್ರ ಡೌನ್ಲೋಡ್ ಮಾಡುವುದರ ಕುರಿತು 27 ಡಿಸೆಂಬರ್ 2018
ರೈಲ್ವೆ ಇಲಾಖೆಯು ಹೊರಡಿಸಿದ್ದ ರೈಲ್ವೆ ರಕ್ಷಣಾ ಪಡೆಯ (RPF) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪ್ರವೇಶ ಪತ್ರಗಳ ಪ್ರಕಟಿಸಲಾಗಿದೆ 26 ಡಿಸೆಂಬರ್ 2018
KSRTC ಮೇಲ್ವಿಚಾರಕೇತರ ಹುದ್ದೆಗಳ ನೇಮಕಾತಿಯ 1:5 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ 24 ಡಿಸೆಂಬರ್ 2018
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ 23 ಡಿಸೆಂಬರ್ 2018
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 190 ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್(Civil PSI) ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಘೋಷಣೆ 22 ಡಿಸೆಂಬರ್ 2018
ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾ ಪರಿಷ್ಕ್ರತ ಫಲಿತಾಂಶ ಪ್ರಕಟ, ಹೊಸದಾಗಿ 36399 ಅಭ್ಯರ್ಥಿಗಳಿಗೆ ಅವಕಾಶ. 20 ಡಿಸೆಂಬರ್ 2018
ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್(KSISF)(ಪುರುಷ ಮತ್ತು ಮಹಿಳೆ) 395 ಹುದ್ದೆಗಳ ಮತ್ತು (KSRP & IRB) 849 ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟವಾಗಿದೆ 19 ಡಿಸೆಂಬರ್ 2018
ಕೆಎಸ್ಆರ್.ಪಿ (KSRP) ಮತ್ತು ಐಆರ್ಬಿ(IRB) ಘಟಕದಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವೈದ್ಯಕೀಯ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗಿದೆ. 18 ಡಿಸೆಂಬರ್ 2018
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಲಾಗಿದೆ 17 ಡಿಸೆಂಬರ್ 2018
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಗ್ರೂಪ್-ಸಿ ವೃಂದದ ಕಿರಿಯ ತರಬೇತಿ ಅಧಿಕಾರಿಗಳ(JTO) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದರ ಕುರಿತು 17 ಡಿಸೆಂಬರ್ 2018
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ದರ್ಜೆ 3 ಮೇಲ್ವಿಚಾರೇತರ ವರ್ಗದ ವಿವಿಧ ವೃಂದದ ಹುದ್ದೆಗಳ CAT-2018 ಪರೀಕ್ಷೆಯ ಫಲಿತಾಂಶ ಪ್ರಕಟ. 17 ಡಿಸೆಂಬರ್ 2018
ಬೆಂಗಳೂರು ನಗರದಲ್ಲಿ ಖಾಲಿ ಇರುವ ನಗರ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (NHK - 1363) ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 15 ಡಿಸೆಂಬರ್ 2018
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ KSRP/IRB ಯ ಒಟ್ಟು 419 ಹುದ್ದೆಗಳ (ಹೈ-ಕ) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ. 14 ಡಿಸೆಂಬರ್ 2018
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2018-19 ವರ್ಷದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷೆ ನಡೆಯಲಿವೆ. 14 ಡಿಸೆಂಬರ್ 2018
ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಾಸ್ತಾವಿತ ವೇಳಾಪಟ್ಟಿ ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಕಟ 14 ಡಿಸೆಂಬರ್ 2018
ಬಹು ದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಮಹಿಳೆ) ಮತ್ತು ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KPSC ಪ್ರಕಟಿಸಿದೆ 13 ಡಿಸೆಂಬರ್ 2018