BMTC/KSRTC 12 ಮೇ 2018 7 years ago

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ದಿನಾಂಕ ಪ್ರಕಟ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ದಿನಾಂಕ ಪ್ರಕಟ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಿತ್ತು ಪ್ರಸ್ತುತ ಈ ಹುದ್ದೆಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಿದ್ದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಕುಶಲಕರ್ಮಿ ಹುದ್ದೆಗೆ ದಿನಾಂಕ 26/5/2018 ರಂದು ಹಾಗೂ ಸಹಾಯಕ ಸಂಚಾರ ನಿರೀಕ್ಷಕ, ನಿರ್ವಾಹಕ, ಭದ್ರತಾ ರಕ್ಷಕ, ಕಿರಿಯ ಸಹಾಯಕಕಂ-ಡೇಟಾ ಎಂಟ್ರಿ ಆಪರೇಟರ್ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ದಿನಾಂಕ 27/5/2018 ರಂದು ನಡೆಸಲಾಗುತ್ತದೆ.
Official Notifications & Links
to download detailed notification
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.