KPTCL-Karnataka Power Transmission Corporation 06 ಮಾರ್ಚ್ 2018 7 years ago

ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತ (KPTCL) ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತ (KPTCL) ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತವು (KPTCL) 08-09-2016 ರ ನೇಮಕಾತಿಯ ಕಟ್ ಆಫ್ ಮತ್ತು Equi-Percentile ಅಂಕಗಳೊಂದಿಗೆ ದಿನಾಂಕ 27-01-2018 ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು, ಈಗ ಸಹಾಯಕ ಲೆಕ್ಕಾಧಿಕಾರಿ, ಕಿರಿಯ ಇಂಜಿನಿಯರ್, ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಅಂತಿಮ ಆಯ್ಕೆ ಪಟ್ಟಿ ಪಡೆಯಬಹುದು.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.