Karnataka Examination Authority 13 ಫೆಬ್ರವರಿ 2018 7 years ago

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿಯ ಪರೀಕ್ಷೆಗಳ ಮುಂದೂಡಲಾಗಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿಯ  ಪರೀಕ್ಷೆಗಳ ಮುಂದೂಡಲಾಗಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ ಸಂಬಂಧ ದಿನಾಂಕ 23 ರಿಂದ 26-02-2018, ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿತ್ತು ಪ್ರಸ್ತುತ ಪರೀಕ್ಷೆಗಳನ್ನು ಮುಂದೂಡಲಾಗಿದೆ, ಹಾಗು ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ತಿಳಿಸುವಲಾಗುವದು
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.