ಏರಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಂತಿಮ ಫಲಿತಾಂಶ ಬಿಡುಗಡೆ.

ಏರಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಂತಿಮ ಫಲಿತಾಂಶ ಬಿಡುಗಡೆ.
Published by Bhagya R K
08 ಜೂನ್ 2023 Others

ಏರಪೋರ್ಟ್ ಅಥಾರಿಟಿ ಅಫ್ ಇಂಡಿಯಾವು 2022 ಡಿಸೆಂಬರ್ ತಿಂಗಳಲ್ಲಿ (AAI)ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ ನಡೆಸಿದ ಪರೀಕ್ಷೆಯ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.