ಮೀನುಗಾರಿಕೆ ಇಲಾಖೆಯಲ್ಲಿನ ಮೀನುಗಾರಿಕಾ ಸಹಾಯಕ ನಿರ್ದೇಶಕರ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ

ಮೀನುಗಾರಿಕೆ ಇಲಾಖೆಯಲ್ಲಿನ ಮೀನುಗಾರಿಕಾ ಸಹಾಯಕ ನಿರ್ದೇಶಕರ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Yallamma G
15 ಜುಲೈ 2023 Others

ಮೀನುಗಾರಿಕೆ ಇಲಾಖೆಯಲ್ಲಿನ ಮೀನುಗಾರಿಕಾ ಸಹಾಯಕ ನಿರ್ದೇಶಕರ (Assistant Director) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ಜುಲೈ-12 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 & 2ರ ಪ್ರಶ್ನೆಪತ್ರಿಕೆಗೆ ಇಲಾಖೆಯು ನೀಡಿದ ತಾತ್ಕಾಲಿಕ ಕೀ ಉತ್ತರಗಳು ಇದೀಗ ಪ್ರಕಟ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

 

Discussion & Comments (1)

Have a query or feedback about this update?

N
Ningappa Ningappa
15 ಜುಲೈ 2023, 02:18 ಅಪರಾಹ್ನ

JEWARGI

Stay Updated with KPSC Vaani

Get instant notifications for exam alerts, question papers, syllabus, and results directly on your phone.