KPSCವು 03/09/2022 ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 21/09/2023 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಸ್ಪರ್ಧಾತ್ಮಕ ಪರೀಕ್ಷೆಯ ಕಿ ಉತ್ತರಗಳನ್ನು ದಿನಾಂಕ 22/9/2023 ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿ ಅಭ್ಯರ್ಥಿಗಳು ಕಿ ಉತ್ತರಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಯನ್ನು ಸಲ್ಲಿಸಲು 29/09/2023 ವರೆಗೆ ಅವಕಾಶವನ್ನು ನೀಡಲಾಗಿತ್ತು. ಇದೀಗ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಿ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯವು ಸದರಿ ಈ ಪರೀಕ್ಷೆಯ ಪರಿಷ್ಕೃತ & ಅಂತಿಮ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Comments