ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by Yallamma G
03 ಅಕ್ಟೋಬರ್ 2023 Others

ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯವು 03/09/2022 ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರು (ಹೈ ಕ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 06/09/2023 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಸ್ಪರ್ಧಾತ್ಮಕ ಪರೀಕ್ಷೆಯ ಕಿ ಉತ್ತರಗಳನ್ನು ದಿನಾಂಕ 7/9/2023 ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿ ಅಭ್ಯರ್ಥಿಗಳು ಕಿ ಉತ್ತರಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಯನ್ನು ಸಲ್ಲಿಸಲು 14/09/2023 ವರೆಗೆ ಅವಕಾಶವನ್ನು ನೀಡಲಾಗಿತ್ತು. ಇದೀಗ  ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಿ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯವು ಸದರಿ ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.