Karnataka Examination Authority 08 ಮಾರ್ಚ್ 2018 7 years ago

KEA ಕೃಷಿ ಇಲಾಖೆ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

KEA ಕೃಷಿ ಇಲಾಖೆ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಿದ ದಾಖಲಾತಿ ಪರಿಶೀಲನೆ ನಂತರ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಬಗ್ಗೆ ಏನಾದರು ಆಕ್ಷೇಪಣೆಗಳಿದ್ದರೆ ಮಾರ್ಚ್ ೧೧ ರೊಳಗಾಗಿ keauthority-kar@nic.in ವಿಳಾಸಕ್ಕೆ ಈ-ಮೇಲ್ ಮಾಡಬಹುದು
Official Notifications & Links
To download verification list
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.