ರೈಲ್ವೆ ನೇಮಕಾತಿ ಮಂಡಳಿಯು ALP & Technician ಹುದ್ದೆಗಳಿಗೆ ಜನೆವರಿ ತಿಂಗಳ 21,22 ಮತ್ತು 23 ನೇ ತಾರೀಕಿನಂದು 2 ನೇ ಹಂತದ ಕಂಪ್ಯೂಟರ್ ಬೇಸ್ಡ್ ಟೆಸ್ಟ್(CBT) ಪರೀಕ್ಷೆಗಳನ್ನು ನಡೆಸಿತ್ತು ಮತ್ತು ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿತ್ತು, ಪ್ರಸ್ತುತ 2 ನೇ ಹಂತದ ALP ಮತ್ತು Technician ಹುದ್ದೆಗಳ ಕಂಪ್ಯೂಟರ್ ಬೇಸ್ಡ್ ಟೆಸ್ಟ್(CBT)'ನಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಿವೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ತಮ್ಮ ಅಂಕಗಳನ್ನು ವೀಕ್ಷಿಸಬಹುದು.
Comments