ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by Savita Halli
26 ಜುಲೈ 2022 Others
ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ಇದೀಗ  ತಾತ್ಕಾಲಿಕ ಆಯ್ಕೆಪಟ್ಟಿ (Provisional Select List) ಯನ್ನು ಇದೀಗ ಬಿಡುಗಡೆ ಮಾಡಿದೆ. ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಬಹುದು.
Useful Links
To Visit Official Announcement
Official notification attachment
Discussion & Comments (1)

Have a query or feedback about this update?

U
User
26 ಜುಲೈ 2022, 12:39 ಅಪರಾಹ್ನ

Tgyffhbjjv

Stay Updated with KPSC Vaani

Get instant notifications for exam alerts, question papers, syllabus, and results directly on your phone.