ಶಿವಮೊಗ್ಗ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ
11 ಆಗಸ್ಟ್ 2019
Department of Women and Child Development
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ ಶಿವಮೊಗ್ಗ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಈ ಆಯ್ಕೆ ಪಟ್ಟಿಯನ್ನು ಇಲಾಖೆಯ ಪ್ರಕಟಣಾ ಫಲಕದಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಕಚೇರಿಯ ಕೆಲಸದ ವೇಳೆಯಲ್ಲಿ ವೀಕ್ಷಿಸಬಹುದು. ಈ ಸಂಬಂಧ ಏನಾಗ ಆಕ್ಷೇಪಣೆ ಇದ್ದಲ್ಲಿ ಸೆಪ್ಟೆಂಬರ್ 8 ರಿಂದ 19 ರೊಳಗಾಗಿ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
** ಈ ಕುರಿತ ಹೆಚ್ಚಿನ ವಿವರಗಳಿಗೆ ಮತ್ತು ಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಡೆದುಕೊಳ್ಳಿ