ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ(CAR/DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ವೈದ್ಯಕೀಯ ಕರೆ ಪತ್ರ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ(CAR/DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ವೈದ್ಯಕೀಯ ಕರೆ ಪತ್ರ ಪ್ರಕಟ
Published by Sanju Shirol
19 ಜನವರಿ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ದಿನಾಂಕ 18-10-2020ರಂದು ಯಶಸ್ವಿಯಾಗಿ ನಡೆಸಲಾಗಿದ್ದು, ಪ್ರಸ್ತುತ ಬೆಂಗಳೂರು ಜಿಲ್ಲೆ, ಉತ್ತರ ಕನ್ನಡ( ಕಾರವಾರ) ಮತ್ತು ಮಂಗಳೂರು ಸಿಟಿಯ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆಗಾಗಿ ಕರೆ ಪತ್ರವನ್ನು ಅಪ್‌ಲೋಡ್ ಮಾಡಲಾಗಿದ್ದು, ಅಭ್ಯರ್ಥಿಗಳು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ವೈದ್ಯಕೀಯ ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.