ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
Published by Basavaraj Halli
09 ಜನವರಿ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅದಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಯ ಬೆಳಗಾವಿ, ಚಾಮರಾಜನಗರ, ದಾವಣಗೆರೆ, ಧಾರವಾಡ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಂದ ಆಯ್ಕೆ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರಗಳು ಇದೀಗ ಪ್ರಕಟಗೊಂಡಿವೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ನಮೂದಿಸುವ ಮೂಲಕ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.