Karnataka State Police 15 ಡಿಸೆಂಬರ್ 2018 7 years ago

ಬೆಂಗಳೂರು ನಗರದಲ್ಲಿ ಖಾಲಿ ಇರುವ ನಗರ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (NHK - 1363) ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು ನಗರದಲ್ಲಿ ಖಾಲಿ ಇರುವ ನಗರ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (NHK - 1363) ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು ನಗರದಲ್ಲಿ ಖಾಲಿ ಇರುವ ನಗರ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (NHK-1363) ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ (2)ರಂತೆ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿರುತ್ತು. ಸದರಿ ಅಧಿಸೂಚನೆ ಅನ್ವಯ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 29-10-2017 ರಂದು ನಡೆಸಲಾಗಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ದಿನಾಂಕ 15-03-2018 ರಿಂದ 20-03-2018 ರವರೆಗೆ ನಡೆದ ದೇಹದಾರ್ಡ್ಯತೆ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ. ಎಡಿಜಿಪಿ(ADGP) ನೇಮಕಾತಿ ವಿಭಾಗ ಬೆಂಗಳೂರು ಇವರು ವೃಂದ ಮತ್ತು ನೇಮಕಾತಿ ನಿಯಮದನ್ವಯ ಮೆರಿಟ್ ಅರ್ಹತಾ ಪಟ್ಟಿ ಹಾಗೂ ಅರ್ಹ ಅಭ್ಯರ್ಥಿಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ನೀಡಿರುತ್ತಾರೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ಅಧಿಸೂಚಿತ ವರ್ಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 1363 ಅರ್ಹ ಅಭ್ಯರ್ಥಿಗಳ ಮೊದಲನೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ದಿನಾಂಕ 04-06-2018 ರಂದು ಪ್ರಕಟಿಸಲಾಗಿದೆ. ಮೊದಲನೇ ಪಟ್ಟಿಯಲ್ಲಿ ಆಯ್ಕೆ ಆಯ್ಕೆಯಾದ ಅಭ್ಯರ್ಥಿಯ ಪೈಕಿ ದಾಖಲಾತಿಗಳ ಲೋಪದೋಷಗಳು, ವೈದ್ಯಕೀಯ ಪರೀಕ್ಷೆಯಲ್ಲಿ ಗೈರು ಹಾಜರಿ, ಅರ್ಹತೆ ಮುಂತಾದ ಕಾರಣಗಳಿಂದ 376 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಅಧಿಸೂಚಿತ ವರ್ಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಒಟ್ಟು 1363 ಅಭ್ಯರ್ಥಿಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಈ ಕೆಳಗೆ ನೀಡಿರುವ ಲಿಂಕ್ ಉಪಯೋಗಿಸಿ.
Official Notifications & Links
to Download Provisional Selection List 1363 APC(NHK) Posts
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.