ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ನೇ ಸಾಲಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
05 ಡಿಸೆಂಬರ್ 2019
Backward Classes welfare/Minority Department
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ನೇ ಸಾಲಿಗೆ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER, SPA ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ 1, ಪ್ರವರ್ಗ 2A 3A 3B ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಡಿಸೆಂಬರ್ 2019 ರವರೆಗೆ ವಿಸ್ತರಿಸಲಾಗಿದೆ.
ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು
ಸಹಾಯವಾಣಿ ಸಂಖ್ಯೆ: 805077004