Loading..!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಎಂಜಿನಿಯರಿಂಗ್, & ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:26 ಜುಲೈ 2019
Image not found
ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್, & ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಈ ಕೆಳಗಿನoತಿರುತ್ತದೆ.
* ಪ್ರವರ್ಗ-1, SC/ST : 2.5 ಲಕ್ಷ ರುಪಾಯಿ
* ಪ್ರವರ್ಗ 2A 2B 3A 3B ಹಾಗೂ ಇತರೆ ಹಿಂದುಳಿದ ವರ್ಗ : 1 ಲಕ್ಷ ರೂಪಾಯಿ

ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ
ಸಹಾಯವಾಣಿ ಸಂಖ್ಯೆ : 080-8050370006 ಅಥವಾ
ಇಮೇಲ್ : bcwd.hostels@karnataka.gov.in ಗೆ ಸಂಪರ್ಕಿಸಬಹುದಾಗಿದೆ
ಉತ್ತಮ ದರ್ಜೆಯ shoes ಗಳನ್ನೂ ಮತ್ತು ಬಾರಿ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments