Others 24 ಜೂನ್ 2019 7 years ago

2019-20 ನೇ ಸಾಲಿನ ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಕುರಿತು

2019-20 ನೇ ಸಾಲಿನ ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಕುರಿತು
2019-20 ನೇ ಸಾಲಿನ ಎರಡು ವರ್ಷದ ಬಿಇಡಿ ಕೋರ್ಸಿಗೆ ದಾಖಲಾತಿ ಬಗ್ಗೆ 2019-20 ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷದ ಬಿಇಡಿ ಕೋರ್ಸ್ನ ದಾಖಲಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 15-06-2019 ರವರೆಗೆ ಸಮಯವನ್ನು ನಿಗದಿಪಡಿಸಲಾಗಿತ್ತು ಆದರೆ ಕೆಲವು ವಿಶ್ವವಿದ್ಯಾಲಯಗಳು ಇನ್ನೂ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಿಸದೇ ಇರುವ ಕಾರಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ 30-07-2019 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅನ್ನು ಪರಿಶೀಲಿಸುವುದು ಅಥವಾ ಈ ಕೆಳಗೆ ನೀ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಅಭ್ಯರ್ಥಿಗಳು ಗಮನಿಸಬಹುದಾಗಿದೆ.
Official Notifications & Links
to download official press release
Official notification attachment
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.