ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇರ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇರ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
22 ಮೇ 2025 Others

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 14 ಹಿರಿಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿಯನ್ನು ಆನ್ ಲೈನ್ ಮೂಲಕ  ಸಲ್ಲಿಸಬಹುದಾಗಿರುತ್ತದೆ. 

ವಿದ್ಯಾರ್ಹತೆ :
M.E/ M.Tech/ B.E/ B.Tech ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. 

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು.

ಅರ್ಜಿಶುಲ್ಕ:
SC/ST/PwBD/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: ಇರುವುದಿಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹400/-
ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:
ಮಾಸಿಕ ₹50,000-1,60,000/-ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://bel-india.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ  ಹಿರಿಯ ಎಂಜಿನಿಯರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌

ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌ ಆಫ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-Jun-2025
ಅರ್ಜಿ ಸಲ್ಲಿಸುವ ವಿಳಾಸ :
Manager (HR-NS/S&CS), Bharat Electronics Limited, Jalahalli Post, Bengaluru-560013.

Source / Reference:
BEL Recruitment 2025
Bharat Electronics Limited Jobs 2025
BEL Job Notification 2025
BEL Careers 2025
BEL Trainee Engineer Recruitment 2025
BEL Project Engineer Jobs 2025
BEL Probationary Engineer Notification 2025
BEL Non-Executive Posts 2025
BEL Engineer Vacancies 2025
BEL Vacancy 2025
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.