ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ 2025 ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025 ಮೇ 20 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರು : 12ನೇ ತರಗತಿ ಪಾಸ್
• ಅಂಗನವಾಡಿ ಸಹಾಯಕಿಯರು : 10ನೇ ತರಗತಿ ಪಾಸ್
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 18-04-2025
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-ಮೇ -2025