ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಜೂಲೈ 2019 ರಂದು ಇಲಾಖೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಸದರಿ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸುತ್ತದೆ. ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆಯಾದ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪೊಲೀಸ್ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ (Civil PSI) ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆಪಟ್ಟಿ (Final Selection List) ಪ್ರಕಟ
Published by Basavaraj Halli
04 ಸೆಪ್ಟೆಂಬರ್ 2020
Karnataka State Police