ಜಿಲ್ಲಾಡಳಿತ ಬೆಳಗಾವಿ, ಧಾರವಾಡ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಬೆಳಗಾವಿಯ ಎಸ್ ಜಿ ಬಾಳೇಕುಂದ್ರಿ ಇನ್ಸ್ಟೂಟ್ ಆಫ್ ಟೆಕ್ನಾಲಜಿ ಕಾಲೇಜು ಕ್ಯಾಂಪಸ್, ಶಿವಬಸವನಗರ. ಬೆಳಗಾವಿ ಇಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
* ಉದ್ಯೋಗ ಮೇಳವನ್ನು ದಿನಾಂಕ 28, 29 ಫೆಬ್ರುವರಿ 2020 (ಶುಕ್ರವಾರ & ಶನಿವಾರ) ರಂದು ನಡೆಸಲಾಗುತ್ತಿದೆ.
* ಈ ಉದ್ಯೋಗ ಮೇಳದಲ್ಲಿ ಐಟಿ-ಬಿಟಿ, ಆಟೋಮೊಬೈಲ್, ಮೆಕ್ಯಾನಿಕಲ್, ಮಾರ್ಕೆಟಿಂಗ್, ಸೇಲ್ಸ್ ಅಂಡ್ ರಿಟೇಲ್, ಟೆಲಿಕಾಂ, ಬಿಪಿಒ, ಟೆಕ್ಸ್ಟೈಲ್, ಬ್ಯಾಂಕಿಂಗ್, ಫೈನಾನ್ಸ್, ಇನ್ಸೂರೆನ್ಸ್, ಹಾಸ್ಪಿಟಲ್ ಸೇರಿದಂತೆ ಸುಮಾರು 100 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.
* ಈ ಉದ್ಯೋಗದಲ್ಲಿ ಭಾಗವಹಿಸಲು ಅಭ್ಯರ್ಥಿಗಳು SSLC ಯಿಂದ ಹಿಡಿದು ಸ್ನಾತಕೋತ್ತರ ಪದವಿ(PG) ವರೆಗಿನ ಯಾವುದೇ ವಿದ್ಯಾರ್ಹತೆ ಹೊಂದಿದ್ದರೂ ಕೂಡ ಪಾಲ್ಗೊಳ್ಳಬಹುದಾಗಿದೆ.
* ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷ ಒಳಗಿನ ವಯೋಮಾನದ ಪುರುಷರು ಮಹಿಳೆಯರು ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ
* ಈ ಮೇಳಕ್ಕೆ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
* ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449702768 / 7892924199
ಉದ್ಯೋಗ ಮೇಳ ನಡೆಯುವ ಸ್ಥಳ :
ಎಸ್ ಜಿ ಬಾಳೇಕುಂದ್ರಿ ಇನ್ಸ್ಟೂಟ್ ಆಫ್ ಟೆಕ್ನಾಲಜಿ ಕಾಲೇಜು ಕ್ಯಾಂಪಸ್,
ಶಿವಬಸವನಗರ, ಬೆಳಗಾವಿ

Comments