ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 02 CMP ಸ್ಪೆಷಲಿಸ್ಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವೇತನ: ಪ್ರತಿ ತಿಂಗಳು ರೂ.1,10,400/-
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ (MBBS) ಮತ್ತು ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯೋಮಿತಿ: 01 ಫೆಬ್ರವರಿ 2025 ರಂತೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷವಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಸಡಿಲನೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ವಿವರಗಳು:
ದಿನಾಂಕ: 20 ಫೆಬ್ರವರಿ 2025
ಸಮಯ: ಬೆಳಿಗ್ಗೆ 9:30 ಕ್ಕೆ
ಸ್ಥಳ: HR Conference Hall, Administrative Building, BHEL, HPBP/Trichy – 620014.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Comments