ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಮೇ 2025 Others

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ 20 ಸಿವಿಲ್ ಇಂಜಿನಿಯರ್, ಕಂಪ್ಯೂಟರ್ ಇಂಜಿನಿಯರ್, ಎಲೆಕ್ಟ್ರಾನಿಕ್ ಇಂಜಿನಿಯರ್ ಮತ್ತು ಎನ್ವಿರಾನ್ ಮೆಂಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ವಿವರ : 20  
Chemistry : 02
Civil Engineering : 08
Computer Engineering : 04
Electrical Engineering 02
Electronics & Telecommunication Engg : 02
Environmental Engineering : 02

ವೇತನ : ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.

ವಿದ್ಯಾರ್ಹತೆ : ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಪಾಸಾಗಿರಬೇಕು.

ವಯೋಮಿತಿ : ಗರಿಷ್ಠ 30 ವರ್ಷ   

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 23/05/2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.