Loading..!

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:25 ಫೆಬ್ರುವರಿ 2025
Image not found

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ ಕನ್ಸಲ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಯ ವಿವರ :  
ಹುದ್ದೆಯ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 1
ಕೆಲಸದ ಸ್ಥಳ : ಹುಬ್ಬಳ್ಳಿ, ಕರ್ನಾಟಕ
ವೇತನ : ಮಾಸಿಕ ರೂ. 50,000/-


ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ MBA ಅಥವಾ MSW ಪದವಿ ಹೊಂದಿರಬೇಕು.


ವಯೋಮಿತಿ : BIS ನಿಯಮಾವಳಿಗಳ ಪ್ರಕಾರ


ಆಯ್ಕೆ ವಿಧಾನ :
- ಪ್ರಾಯೋಗಿಕ ಮೌಲ್ಯಮಾಪನ
- ಲೇಖಿತ ಮೌಲ್ಯಮಾಪನ
- ತಾಂತ್ರಿಕ ಜ್ಞಾನ ಮೌಲ್ಯಮಾಪನ
- ಸಂದರ್ಶನ


ಅರ್ಜಿ ಸಲ್ಲಿಸುವ ವಿಧಾನ :
- BIS ಅಧಿಕೃತ ವೆಬ್‌ಸೈಟ್ bis.gov.in ಗೆ ಭೇಟಿ ನೀಡಿ.
- ಕೌನ್ಸಲ್ಟೆಂಟ್ ಹುದ್ದೆಯ ಅಧಿಸೂಚನೆಯನ್ನು ಗಮನದಿಂದ ಓದಿ.
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸಂರಕ್ಷಿಸಿ.


ಮುಖ್ಯ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 2025 ಫೆಬ್ರವರಿ 24
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 2025 ಮಾರ್ಚ್ 17

Comments