ರಾಷ್ಟೀಯ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ236(207 Non HK + 29 HK) ಸೆಕ್ಷನ್ ಇಂಜಿನಿಯರ್, ನಿರ್ವಾಹಕ, ಸ್ಟೇಶನ್ ಕಂಟ್ರೋಲರ್ & ಟ್ರೈನ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು 2023 ಜುಲೈ-22, 23 & 30ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯ ಮೂಲಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ವೀಕ್ಷಿಸಬಹುದಾಗಿದೆ.
Comments